*ಬಳ್ಳಾರಿ ಉತ್ಸವ*
*ಕಬ್ಬಡಿ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಜೆ.ಎನ್.ಗಣೇಶ್*
ಬಳ್ಳಾರಿ,ಜ.21(ಕರ್ನಾಟಕ ವಾರ್ತೆ): ಬಳ್ಳಾರಿ ಉತ್ಸವದ ಅಂಗವಾಗಿ ನಗರದ ವಿಮ್ಸ್ ಅವರಣದಲ್ಲಿ ಆಯೋಜಿಸಲಾಗಿದ್ದ ಗ್ರಾಮೀಣ ಕ್ರೀಡೆ ಕಬ್ಬಡ್ಡಿ ಪಂದ್ಯಾವಳಿಗೆ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರು ಶನಿವಾರ ಚಾಲನೆ ನೀಡಿ ಕ್ರೀಡಾ ಪಟುಗಳಿಗೆ ಶುಭ ಹಾರೈಸಿದರು.
ಪಂದ್ಯಾವಳಿಯಲ್ಲಿ 34 ಪುರುಷ ತಂಡ ಮತ್ತು 12 ಮಹಿಳಾ ತಂಡಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರೆಹಮತ್ ಉಲ್ಲಾ ಸೇರಿದಂತೆ ಇತರರು ಇದ್ದರು.
----
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ