ಮೊದಲನೇ ತ್ರೈಮಾಸಿಕ ಉಪವಿಭಾಗ ಮಟ್ಟದ ಜಾಗೃತಿ ಸಮಿತಿ ಸಭೆ ಮಾ.23ರಂದು
ಬಳ್ಳಾರಿ,ಮಾ.18(ಕರ್ನಾಟಕ ವಾರ್ತೆ): ಮಲಹೊರುವ ಪದ್ಧತಿ ನಿಷೇಧ ಹಾಗೂ ಪುರ್ನವಸತಿ ಕಾಯ್ದೆಯನ್ವಯ ಮೊದಲನೇ ತ್ರೈಮಾಸಿಕ ಉಪವಿಭಾಗ ಮಟ್ಟದ ಜಾಗೃತಿ ಸಮಿತಿ ಸಭೆಯು ಮಾ.23ರಂದು ಸಂಜೆ 5ಕ್ಕೆ ಸಹಾಯಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಹಾಯಕ ಆಯುಕ್ತರಾದ ಹೇಮಂತ್‍ಕುಮಾರ್.ಎನ್ ಅವರು ತಿಳಿಸಿದ್ದಾರೆ.
ಸಭೆಗೆ ಸಂಬಂಧಿಸಿದ ಅಧಿಕಾರಿಗಳು ಮಾಹಿತಿಯನ್ನು ಮಾ.20 ರೊಳಗಾಗಿ ಕಚೇರಿಯ tswobellary@gmail.com ಗೆ ಕಳುಹಿಸಬೇಕು ಎಂದು ತಿಳಿಸಿದ್ದಾರೆ.
-------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ