ಮಹಾನಗರ ಪಾಲಿಕೆ ಸಾಮಾನ್ಯ ಸಭೆ ಮಾ.17ರಂದು
ಬಳ್ಳಾರಿ,ಮಾ.15(ಕರ್ನಾಟಕ ವಾರ್ತೆ): ಬಳ್ಳಾರಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯು ಮಾರ್ಚ್ 17ರಂದು ಬೆಳಗ್ಗೆ 9ಕ್ಕೆ ಪಾಲಿಕೆಯ ಶ್ರೀಕೃಷ್ಣ ದೇವರಾಯ ಸಭಾಂಗಣದಲ್ಲಿ ಮಹಾಪೌರರಾದ ಎಂ.ರಾಜೇಶ್ವರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪಾಲಿಕೆ ಆಯುಕ್ತ ಎಸ್.ಎನ್.ರುದ್ರೇಶ್ ಅವರು ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ