ಶುಕ್ರವಾರ, ಮಾರ್ಚ್ 17, 2023
ವಿದ್ಯುತ್ ವ್ಯತ್ಯಯ ಮಾ.18ರಂದು
ಬಳ್ಳಾರಿ,ಮಾ.17(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11 ಕೆವಿ ಬಿಸಿಲಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಫೀಡರ್‍ಗಳಾದ ಎಫ್-62 ಮತ್ತು ಎಫ್-64 ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಮಾ.18ರಂದು ಬೆಳಗ್ಗೆ 11ರಿಂದ ಸಂಜೆ 6ರವರೆಗೆ ನಗರದ ರೂಪನಗುಡಿ, ಗ್ರಾಂಡ್ ಫಂಕ್ಷನ್‍ಹಾಲ್, ವೆಂಕಟರಮಣ ನಗರ, ನಬೀ ಕಾಲೋನಿ, ಅಂಜಿನಪ್ಪ ನಗರ, ಶ್ರೀರಾಂಪುರ ಕಾಲೋನಿ, ಗೋನಾಳ್, ವರಬಸಪ್ಪ ಗುಡಿ ಮೂಂತಾದ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂನ ಉಪವಿಭಾಗ-1ರ ಸಹಾಯಕ ಇಂಜಿನಿಯರ್ ಅವರು ತಿಳಿಸಿದ್ದಾರೆ.
-----
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ