ಮಂಗಳವಾರ, ಮಾರ್ಚ್ 28, 2023

ಕಂಪ್ಲಿ: ಆಸ್ತಿ ತೆರಿಗೆ ಪರಿಷ್ಕರಣೆ ಬಳ್ಳಾರಿ,ಮಾ.28(ಕರ್ನಾಟಕ ವಾರ್ತೆ): ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಪ್ರದೇಶವಾರು ಆಸ್ತಿ ತೆರಿಗೆ ವಿಧಿಸಿ ಜಾರಿಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಪೌರಸಭೆಗಳ ಅಧಿನಿಯಮ ಮತ್ತು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ, ಸಾರ್ವಜನಿಕರಿಗೆ ಹೆಚ್ಚಿನ ಹೊರೆಯಾಗದ ರೀತಿಯಲ್ಲಿ 2023-24ನೇ ಸಾಲಿಗೆ 2022-23ರ ಸಾಲಿನ ಆಸ್ತಿ ತೆರಿಗೆಗೆ ಶೇ.3ರಂತೆ ಹೆಚ್ಚಿಸಿ ಆಸ್ತಿ ತೆರಿಗೆ ದರ ಪರಿಷ್ಕರಿಸಲು ಪುರಸಭೆಯ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಪುರಸಭೆಯ ಮುಖ್ಯಾಧಿಕಾರಿ ಶಿವಲಿಂಗಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ