ಶುಕ್ರವಾರ, ಮಾರ್ಚ್ 24, 2023

ವಿಶ್ವ ಕ್ಷಯರೋಗ ದಿನಾಚರಣೆ ಮಾ.24ರಂದು* ಬಳ್ಳಾರಿ,ಮಾ.23(ಕರ್ನಾಟಕ ವಾರ್ತೆ): ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ವಿಶ್ವ ಕ್ಷಯರೋಗ ದಿನಾಚರಣೆಯನ್ನು ಮಾ.24ರಂದು ಬೆಳಗ್ಗೆ 10 ಕ್ಕೆ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ.ಇಂದ್ರಾಣಿ ಅವರು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ