ಗುರುವಾರ, ಮಾರ್ಚ್ 16, 2023

ಮದ್ಯ ಸಾಗಾಣಿಕೆ: ವ್ಯಕ್ತಿಯ ಬಂಧನ ಬಳ್ಳಾರಿ,ಮಾ.16(ಕರ್ನಾಟಕ ವಾರ್ತೆ): ನಗರದ ಅನಂತಪುರ ಬೈಪಾಸ್ ರಸ್ತೆಯಿಂದ ಬೆಂಗಳೂರು ಬೈಪಾಸ್ ರಸ್ತೆಯ ಮಧ್ಯದಲ್ಲಿ ಬರುವ ಅಲ್ಲಂಭವನ ಹತ್ತಿರ ಗುರುವಾರ ಶೋಧನೆ ಮಾಡುತ್ತಿರುವ ಸಮಯದಲ್ಲಿ ರವಿಕುಮಾರ್.ಎಸ್ ಎನ್ನುವ ವ್ಯಕ್ತಿ ಒಟ್ಟು 51.840 ಲೀಟರ್ ಮದ್ಯವನ್ನು ಸಾಗಾಣಿಕೆ ಮಾಡುತ್ತಿರುವ ಸಮಯದಲ್ಲಿ ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು ಎಂದು ಜಿಲ್ಲಾ ಅಪರಾಧ ಮಾಹಿತಿ ಬ್ಯೂರೋದ ಅಬಕಾರಿ ನಿರೀಕ್ಷಕರಾದ ತುಕರಾಮ್ ನಾಯ್ಕ ಅವರು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ