ಗುರುವಾರ, ಮಾರ್ಚ್ 30, 2023

ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಏ.1ರಂದು ಬಳ್ಳಾರಿ,ಮಾ.30(ಕರ್ನಾಟಕ ವಾರ್ತೆ): ಬಳ್ಳಾರಿ ನಗರದ ಜೆಸ್ಕಾಂ ಉಪವಿಭಾಗ-1ರ ವ್ಯಾಪ್ತಿಯ 110/11 ಕೆ.ವಿ ಸೌತ್ ವಿದ್ಯುತ್ ವಿತರಣ ಕೇಂದ್ರದ ಎಫ್-47 ಫೀಡರ್‍ನ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದಿಂದ ಏ.1ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಅಂದ್ರಾಳ್ ರಸ್ತೆ, ಕೊಲಮಿ ಚೌಕ್, ಮಿಲ್ಲರ ಪೇಟೆ, ಬೊಮ್ಮನಾಳ್ ರೋಡ್ ಪ್ರದೇಶಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ 1ರ ಸಹಾಯಕ ಇಂಜಿನಿಯರ್ ಅವರು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ