ಮಂಗಳವಾರ, ಮಾರ್ಚ್ 21, 2023

ಸೇಂದಿ ಸಾಗಾಣಿಕೆ: ಇಬ್ಬರ ವ್ಯಕ್ತಿಯ ಬಂಧನ ಬಳ್ಳಾರಿ,ಮಾ.20(ಕರ್ನಾಟಕ ವಾರ್ತೆ): ಬಳ್ಳಾರಿ ತಾಲೂಕಿನ ಮುಂಡ್ರಗಿ ಗ್ರಾಮದ ಸರ್ಕಾರಿ ಶಾಲೆ ಹತ್ತಿರ ಸೋಮವಾರ ಗಸ್ತು ಮಾಡುತ್ತಿರುವ ಸಮಯದಲ್ಲಿ ಸೋಹೆಲ್ ಮತ್ತು ಶಶಾಂಕ್ ಎನ್ನುವ ಇಬ್ಬರು ವ್ಯಕ್ತಿಗಳು ಒಟ್ಟು 6 ಲೀಟರ್ ಸೇಂದಿಯನ್ನು ಸಾಗಾಣಿಕೆ ಮಾಡುತ್ತಿರುವ ಸಮಯದಲ್ಲಿ ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು ಎಂದು ಜಿಲ್ಲಾ ಅಪರಾಧ ಮಾಹಿತಿ ಬ್ಯೂರೋದ ಅಬಕಾರಿ ನಿರೀಕ್ಷಕರಾದ ತುಕರಾಮ್ ನಾಯ್ಕ ಅವರು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ