ಮಾ.20 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ
ಬಳ್ಳಾರಿ,ಮಾ.18(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗÀ-1 ಮತ್ತು ಉಪವಿಭಾಗ-2 ರ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ಸಭೆಯನ್ನು ಮಾ.20ರಂದು ಬೆಳಗ್ಗೆ 11.30 ಕ್ಕೆ ನಗರ ಉಪ-ವಿಭಾಗದಲ್ಲಿ ನಡೆಸಲಾಗುವುದು. ಎಲ್ಲಾ ವಿದ್ಯುತ್ ಗ್ರಾಹಕರು ಭಾಗವಹಿಸಿ ತಮ್ಮ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ನಗರ ಜೆಸ್ಕಾಂ ಉಪವಿಭಾಗ-1ರ ಸಹಾಯಕ ಇಂಜಿನಿಯರ್ ತಿಳಿಸಿದ್ದಾರೆ.
-----
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ