ಸೋಮವಾರ, ಮಾರ್ಚ್ 13, 2023
ಮಾ.15ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಬಳ್ಳಾರಿ,ಮಾ.13(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂನ ಉಪವಿಭಾಗ-1ರ ವ್ಯಾಪ್ತಿಗೆ ಬರುವ 110/11 ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಫೀಡರ್ ಎಫ್-47ರ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಮಾ.15ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ನಗರದ ಆಂಧ್ರಾಳ್ ರಸ್ತೆ, ಕೊಲ್ಮಿ ಚೌಕ್, ಮಿಲ್ಲರ ಪೇಟೆ, ಬೊಮ್ಮನಾಳ್ ರೋಡ್ ಸೇರಿದಂತೆ ಇನ್ನೂ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಗರ ಉಪವಿಭಾಗ-1ರ ಸಹಾಯಕ ಇಂಜಿನಿಯರ್ ಅವರು ತಿಳಿಸಿದ್ದಾರೆ.
-----
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ