ಸೋಮವಾರ, ಮಾರ್ಚ್ 27, 2023

ಮದ್ಯ ಸಾಗಾಣಿಕೆ: ವ್ಯಕ್ತಿಯ ಬಂಧನ ಬಳ್ಳಾರಿ,ಮಾ.27(ಕರ್ನಾಟಕ ವಾರ್ತೆ): ಕುರುಗೋಡು ತಾಲೂಕಿನ ಯರ್ರಂಗಳಿಗಿ ಗ್ರಾಮದಿಂದ ವದ್ದಟ್ಟಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಬರುವ ಗೋಡಾನ್ ಹತ್ತಿರ ಶೋಧನೆ ಮಾಡುತ್ತಿರುವ ಸಮಯದಲ್ಲಿ ತಿಮ್ಮಪ್ಪ ಎನ್ನುವ ವ್ಯಕ್ತಿ ಒಟ್ಟು 17.280 ಲೀಟರ್ ಮದ್ಯವನ್ನು ಸಾಗಾಣಿಕೆ ಮಾಡುತ್ತಿರುವ ಸಮಯದಲ್ಲಿ ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು ಎಂದು ಅಬಕಾರಿ ಉಪ ಆಯುಕ್ತ ಮಂಜುನಾಥ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ