ಸೋಮವಾರ, ಏಪ್ರಿಲ್ 10, 2023
ಯುವಕ ಕಾಣೆ
ಬಳ್ಳಾರಿ,ಏ.10(ಕರ್ನಾಟಕ ವಾರ್ತೆ): ನಗರದ ಕೌಲ್ ಬಜಾರ್‍ನ ಕರಿಮಾರೆಮ್ಮ ಕಾಲೋನಿ ನಿವಾಸಿ ಮಲ್ಲೇಶ್ ಎನ್ನುವ 26 ವರ್ಷದ ಯುವಕÀ ಮಾ.28 ರಂದು ಕಾಣೆಯಾಗಿರುವ ಕುರಿತು ಕೌಲ್‍ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಸಹಾಯಕ ಪೊಲೀಸ್ ಇನ್ಸ್‍ಪೆಕ್ಟರ್ ಅವರು ತಿಳಿಸಿದ್ದಾರೆ.
ಚಹರೆ ಗುರುತು: ಅಂದಾಜು 5.7 ಅಡಿ ಎತ್ತರ, ಸದರಣ ಮೈಕಟ್ಟು, ಗೋದಿ ಮೈಬಣ್ಣ, ಕೋಲುಮುಖ ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಬ್ರೌನ್ ಕಲರ್ ತುಂಬು ತೋಳಿನ ಶರ್ಟ ಮತ್ತು ಬಿಳಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಭಾಷೆ ಮಾತನಾಡುತ್ತಾನೆ.
ಮೇಲ್ಕಂಡ ಚಹರೆಯುಳ್ಳ ಯುವಕನ ಮಾಹಿತಿ ದೊರೆತಲ್ಲಿ ಕೌಲ್‍ಬಜಾರ್ ಪೊಲೀಸ್ ಠಾಣೆಯ ದೂ.08392-240731,244145 ಠಾಣೆಯ ಪಿಐ ಮೊ.9480803047, ಠಾಣೆಯ ಪಿಎಸ್‍ಐ ಮೊ.9480803081 ಗೆ ಸಂಪರ್ಕಿಸಬಹುದಾಗಿದೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ