ಬುಧವಾರ, ಏಪ್ರಿಲ್ 12, 2023

ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಏ.15ರಂದು ಬಳ್ಳಾರಿ,ಏ.12(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ಮತ್ತು ಉಪವಿಭಾಗ-2 ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆಯನ್ನು ಏ.15ರಂದು ಬೆಳಗ್ಗೆ 11.30ಕ್ಕೆ ನಗರ ಉಪ ವಿಭಾಗದಲ್ಲಿ ನಡೆಸಲಾಗುವುದು ಎಂದು ಬಳ್ಳಾರಿ ನಗರ ಉಪವಿಭಾಗ-1 ರ ಸಹಾಯಕ ಇಂಜಿನಿಯರ್ ಅವರು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ