ಬುಧವಾರ, ಏಪ್ರಿಲ್ 5, 2023

*ಅರ್ಜಿ ಆಹ್ವಾನ* ಬಳ್ಳಾರಿ,ಏ.5(ಕರ್ನಾಟಕ ವಾರ್ತೆ): 2023-2024 ನೇ ಸಾಲಿನ ಪರಿಶಿಷ್ಟ ವರ್ಗ ವಿದ್ಯಾರ್ಥಿಗಳಿಗೆ ಮೈಸೂರಿನ ಯಾದವಗಿರಿಯ ಶ್ರೀ ರಾಮಕೃಷ್ಣ ವಿದ್ಯಾಲಯದಲ್ಲಿ 8ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಬಳ್ಳಾರಿ, ಸಂಡೂರು, ಸಿರುಗುಪ್ಪ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಪಡೆದು, ಭರ್ತಿ ಮಾಡಿ ಏಪ್ರಿಲ್ 20 ರೊಳಗಾಗಿ ಆಯಾ ಕಚೇರಿಗೆ ಸಲ್ಲಿಸಬೇಕು ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸಕೀನಾ ಅವರು ಅವರು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ