ಶುಕ್ರವಾರ, ಏಪ್ರಿಲ್ 21, 2023

ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರ: ಚುನಾವಣೆ ಸಂಬಂಧಿತ ದೂರುಗಳಿದ್ದಲ್ಲಿ ಸಲ್ಲಿಸಿ ಬಳ್ಳಾರಿ,ಏ.21(ಕರ್ನಾಟಕ ವಾರ್ತೆ): ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023 ರ ಹಿನ್ನಲೆಯಲ್ಲಿ 93-ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಚುನಾವಣೆಯ ಸಂಬಂಧಿತ ಯಾವುದೇ ದೂರುಗಳಿದ್ದಲ್ಲಿ 93-ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರ ದೂ.8035009259, ಮೊ.9141010821 ಅಥವಾ Observer.93bellary@gmail.com ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ