ಶನಿವಾರ, ಏಪ್ರಿಲ್ 1, 2023

ಅನಾಮಧೇಯ ವ್ಯಕ್ತಿ ಮೃತ; ವಾರಸುದಾರರ ಪತ್ತೆಗಾಗಿ ಬಳ್ಳಾರಿ,ಏ.01(ಕರ್ನಾಟಕ ವಾರ್ತೆ): ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಆಡಳಿತ ಕಚೇರಿ ಮುಂಭಾಗದ ಸಾಯಿನಾಥ ಶೆಡ್-2 ಹತ್ತಿರ ಸುಮಾರು 30 ರಿಂದ 35 ವರ್ಷದ ಅನಾಮಧೇಯ ವ್ಯಕ್ತಿಯು ಮಾ.30ರಂದು ಮೃತ ಪಟ್ಟಿರುತ್ತಾನೆ. ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಎಪಿಎಂಸಿ ಯಾರ್ಡ್ ಪೆÇಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಅವರು ತಿಳಿಸಿದ್ದಾರೆ. ಚಹರೆ ಗುರುತು: 5ರಿಂದ 6 ಅಡಿ ಎತ್ತರ, ಕೋಲುಮುಖ, ಕಪ್ಪು ಮೈಬಣ್ಣ, ಕುರುಚಲು ಗಡ್ಡ ಮತ್ತು ತಲೆಯಲ್ಲಿ ಕಪ್ಪು ಕೂದಲು, ಎಡ ಮೊಣಕೈಗೆ ತೆರಚಿರುತ್ತದೆ. ಮೃತನ ವಾರಸುದಾರರಿದ್ದಲ್ಲಿ ಎಪಿಎಂಸಿ ಯಾರ್ಡ್ ಪೆÇಲೀಸ್ ಠಾಣೆಯ ದೂ.08392-250033, ಮೊ.9480803096 ಅಥವಾ ಬಳ್ಳಾರಿ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದಾಗಿದೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ