ಶನಿವಾರ, ಏಪ್ರಿಲ್ 1, 2023

ಡಾ.ಬಾಬು ಜಗಜೀವನ್‍ರಾಂ ಜಯಂತಿ ಏ.5ರಂದು* ಬಳ್ಳಾರಿ,ಏ.1(ಕರ್ನಾಟಕ ವಾರ್ತೆ): ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಭಾರತದ ಮಾಜಿ ಉಪ ಪ್ರಧಾನಮಂತ್ರಿ ಹಾಗೂ ಹಸಿರು ಕ್ರಾಂತಿ ಹರಿಕಾರರಾದ ಡಾ.ಬಾಬು ಜಗಜೀವನ ರಾಂ ರವರ 116ನೇ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಡಳಿತದಿಂದ ಏಪ್ರಿಲ್ 5 ರಂದು ಬೆಳಗ್ಗೆ 8 ಕ್ಕೆ ನಗರದ ನಲ್ಲಚೆರುವು ಪ್ರದೇಶದ ಡಾ.ಬಾಬು ಜಗಜೀವನ ರಾಂ ಭವನದಲ್ಲಿ ಆಚರಿಸಲಾಗುತ್ತದೆ. ----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ