ಶುಕ್ರವಾರ, ಏಪ್ರಿಲ್ 21, 2023
ಏ.24 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಬಳ್ಳಾರಿ,ಏ.21(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ವ್ಯಾಪ್ತಿಯಲ್ಲಿ ಎಫ್-33 ಫೀಡರ್‍ನಲ್ಲಿ ತುರ್ತು ನಿರ್ವಹಣೆ ಕಾರ್ಯ ಕೈಗೆಳ್ಳುತ್ತಿರುವುರಿಂದÀ ಏ.24 ರಂದು ಬೆಳಗ್ಗೆ 10 ರಿಂದ ಸಂಜೆ 04 ರವರೆಗೆ ನಗರದ ಕೆ.ಚ್.ಬಿ. ಕಾಲೋನಿ, ನೇತಾಜಿ ನಗರ ,ಇನ್ನಾರೆಡ್ಡಿ ಲೇಔಟ್, ಇನ್‍ಫ್ಯಾಂಟ್ರಿ ರಸ್ತೆ, ವಾಸವಿ ಶಾಲೆ, ಕೊಳಗಲ್ ರಸ್ತೆ, ವಿದ್ಯಾನಗರ, ಕಲ್ಯಾಣಿ ಕಾಲೋನಿ, ಭತ್ರಿ ರೋಡ್, ಭತ್ರಿ, ಗುರು ಕಾಲೋನಿ, ಸತ್ಯವಾಣಿ ನಗರ, ಸಿದ್ದಾರ್ಥ ನಗರ, ವಿಯಾನಿ ಶಾಲೆ ಸೇರಿದಂತೆ ಮುಂತಾದ ಏರಿಯಾಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ಸಹಾಯಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ