ಗುರುವಾರ, ಏಪ್ರಿಲ್ 6, 2023
ವ್ಯಕ್ತಿ ಕಾಣೆ
ಬಳ್ಳಾರಿ,ಏ.06(ಕರ್ನಾಟಕ ವಾರ್ತೆ): ನಗರದ ವಡ್ಡರಬಂಡೆ ಕಾಲೋನಿಯ ಜಂಡಾ ಕಟ್ಟೆ ಹತ್ತಿರ ನಿವಾಸಿ ಅಬ್ದುಲ್ ಗಫಾರ್ ಎನ್ನುವ 53 ವರ್ಷದ ವ್ಯಕ್ತಿಯು ಜ.18ರಂದು ಕಾಣೆಯಾಗಿರುವ ಕುರಿತು ಬ್ರೂಸ್‍ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಅವರು ತಿಳಿಸಿದ್ದಾರೆ.
ಚಹರೆ ಗುರುತು: ಅಂದಾಜು 5.3 ಅಡಿ ಎತ್ತರ, ಕಪ್ಪು ಮೈಬಣ್ಣ, ದುಂಡು ಮುಖ, ಕಪ್ಪು ಬಿಳಿ ಮಿಶ್ರಿತ ಕೂದಲು ಹೊಂದಿದ್ದು, ನೀಲಿ ಮತ್ತು ಬಿಳಿ ಮಿಶ್ರಿತ ಅಂಗಿ, ನಸಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರೂಸ್‍ಪೇಟೆ ಪೊಲೀಸ್ ಠಾಣೆಯ ದೂ.08392-272022, ಬ್ರೂಸ್‍ಪೇಟೆ ಠಾಣೆಯ ಪಿಐ ಮೊ.9480803045, 9480803081 ಗೆ ಸಂಪರ್ಕಿಸಬಹುದಾಗಿದೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ