ಶನಿವಾರ, ಏಪ್ರಿಲ್ 15, 2023

ಏ.17 ರಂದು ವಿದ್ಯುತ್ ವ್ಯತ್ಯಯ ಬಳ್ಳಾರಿ, ಏ.15(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ 1 ರ ವ್ಯಾಪ್ತಿಯಲ್ಲಿ ಬರುವ 110/11 ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಫ್-24 ಫೀಡರ್‍ನ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಏ.17 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ನಗರದ ರಾಣಿತೋಟ, ಬಾಪೂಜಿ ನಗರ, ಬಂಡಿಮೋಟ್ ಸೇರಿದಂತೆ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಸಹಾಯಕ ಇಂಜಿನಿಯರ್ ಅವರು ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ