ರಾಷ್ಟ್ರೀಯ ಡೆಂಗ್ಯು ದಿನಾಚರಣೆ ಅಂಗವಾಗಿ ಜಾಥಾ ಮೇ 16 ರಂದು
ಬಳ್ಳಾರಿ,ಮೇ 15(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿಯಿಂದ ‘ರಾಷ್ಟ್ರೀಯ ಡೆಂಗ್ಯು ದಿನಾಚರಣೆ’ ಅಂಗವಾಗಿ ಮೇ 16 ರಂದು ಬೆಳಗ್ಗೆ 08 ಕ್ಕೆ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ