ಗುರುವಾರ, ಮೇ 18, 2023

ಮೇ 20 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಬಳ್ಳಾರಿ,ಮೇ 18(ಕರ್ನಾಟಕ ವಾರ್ತೆ): ಸಿರುಗುಪ್ಪ ನಗರ ಜೆಸ್ಕಾಂ ಉಪವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ಸಭೆಯನ್ನು ಮೇ 20ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 01 ರವರೆಗೆ ಉಪವಿಭಾಗ ಕಚೇರಿಯಲ್ಲಿ ನಡೆಸಲಾಗುವುದು. ಎಲ್ಲಾ ವಿದ್ಯುತ್ ಗ್ರಾಹಕರು ಭಾಗವಹಿಸಿ ತಮ್ಮ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಸಿರುಗುಪ್ಪ ಜೆಸ್ಕಾಂನ ಸಹಾಯಕ ಇಂಜಿನಿಯರ್ ತಿಳಿಸಿದ್ದಾರೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ