ಶುಕ್ರವಾರ, ಮೇ 19, 2023
ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಮೇ 20 ರಂದು
ಬಳ್ಳಾರಿ,ಮೇ 19(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಅಡಿಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುರಿಂದÀ ಮೇ 20 ರಂದು ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ ಎಫ್-33 ಫೀಡರ್‍ನ ಏರಿಯಾಗಳಾದ ಭತ್ರಿ, ಭತ್ರಿ ಕಾಲುವೆ ಹತ್ತಿರ, ಭತ್ರಿ ರಸ್ತೆ ವಿದ್ಯಾನಗರ, ನೀರು ಸಂಸ್ಕರಣ ಘಟಕ, ಶಿಲ್ಪಿ ನಗರ, ರಬ್ಬರ ಫ್ಯಾಕ್ಟರಿ ಹತ್ತಿರ, ರಾಧಕೃಷ್ಣ ಕೋಳಿ ಫಾರಂ, ಭತ್ರಿ ಗುಡ್ಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂನ ಉಪವಿಭಾಗ-2 ರ ಸಹಾಯಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ