ಶನಿವಾರ, ಮೇ 20, 2023

ಮೇ 22 ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ಬಳ್ಳಾರಿ,ಮೇ 20(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ಉಪ-ವಿಭಾಗ ವ್ಯಾಪ್ತಿಯ ಎಲ್ಲಾ ವಿದ್ಯುತ್ ಗ್ರಾಹಕರ ಸಮಸ್ಯೆಗಳನ್ನು ಆಲಿಸಲು ಮತ್ತು ಇತ್ಯರ್ಥಪಡಿಸಲು ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಮೇ 22 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 01 ವರೆಗೆ ಗ್ರಾಮೀಣ ಜೆಸ್ಕಾಂ ಉಪ-ವಿಭಾಗದ ಕಚೇರಿಯಲ್ಲಿ ನಡೆಸಲಾಗುವುದು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಇಂಜಿನಿಯರ್ ಸಂತೋಷಿ ಭಾಯಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ