ಮಂಗಳವಾರ, ಮೇ 30, 2023

ಡಿ.ಇಎಲ್.ಇಡಿ ಕೋರ್ಸ್‍ಗೆ ಅರ್ಜಿ ಆಹ್ವಾನ ಬಳ್ಳಾರಿ,ಮೇ 30(ಕರ್ನಾಟಕ ವಾರ್ತೆ): ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯು ಪ್ರಸಕ್ತ ಸಾಲಿನ ಪ್ರಥಮ ವರ್ಷದ ಡಿ.ಇಎಲ್.ಇಡಿ ಕೋರ್ಸ್‍ನ ದಾಖಲಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಯಟ್‍ನ ಪ್ರಾಂಶುಪಾಲರು ಹಾಗೂ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಿಂದ ಅಥವಾ ವೆಬ್‍ಸೈಟ್ www.schooleducation.kar.nic.in ನಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟಂಬರ್ 23 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.schooleducation.kar.nic.in ಅಥವಾ ಸಂಸ್ಥೆಯ ಮೊ.9964891659, 9886416363, 9449380535 ಗೆ ಸಂಪರ್ಕಿಬಹುದು ಎಂದು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ