ಬುಧವಾರ, ಮೇ 24, 2023

ಬ್ಯಾಂಕಿಂಗ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆÉ ತರಬೇತಿ* ಬಳ್ಳಾರಿ,ಮೇ 24(ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರಯಿಂದ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲು ಉದ್ದೇಶಿಸಿದ್ದು, ಆಸಕ್ತರು ಮೇ 30 ರೊಳಗಾಗಿ ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂ.0821-2515944 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವÀ ಪ್ರೊ.ಕೆ.ಎಲ್.ಎನ್.ಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ