ಮಂಗಳವಾರ, ಜೂನ್ 13, 2023
ಅನಾಮಧೇಮ ಮೃತ ವ್ಯಕ್ತಿಯ ಶವ; ವಾರಸುದಾರರ ಪತ್ತೆಗಾಗಿ ಮನವಿ
ಬಳ್ಳಾರಿ,ಜೂ.13(ಕರ್ನಾಟಕ ವಾರ್ತೆ):
ನಗರದ ವಿಷ್ಮು ಎಂಟರ್ ಪ್ರೈಸಸ್‍ನ ಪೆಟ್ರೋಲ್ ಬಂಕ್ ಮುಂದೆ ಸುಮಾರು 35 ರಿಂದ 40 ವರ್ಷದ ಅನಾಮಧೇಯ ವ್ಯಕ್ತಿಯು ಜೂ.11 ರಂದು ಮೃತಪಟ್ಟಿದ್ದು, ಮೃತನ ವಾರಸುದಾರರ ಪತ್ತೆಗಾಗಿ ಬ್ರೂಸ್‍ಪೇಟೆ ಪೆÇಲೀಸ್ ಠಾಣೆಯ ಸಬ್‍ಇನ್ಸ್‍ಪೆಕ್ಟರ್ ಪ್ರಕಟಣೆ ಹೊರಡಿಸಿದ್ದಾರೆ.
ಚಹರೆ ಗುರುತು: ಎತ್ತರ ಅಂದಾಜು 5.6 ಅಡಿ, ಎಣ್ಣೆಗೆಂಪು ಮೈಬಣ್ಣ, ಕೋಲು ಮುಖ, ಕಪ್ಪು ಕೂದಲು ಹೊಂದಿರುತ್ತಾನೆ.
ಮೈಮೇಲಿನ ಬಟ್ಟೆಗಳು: ಬಿಳಿ ಮತ್ತು ಗುಲಾಬಿ ಪಟ್ಟ-ಪಟ್ಟಿ ಶರ್ಟ್ ತೊಟ್ಟಿರುತ್ತಾನೆ. ಅನಾಮಧೇಯ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಬ್ರೂಸ್‍ಪೇಟೆ ಪೆÇಲೀಸ್ ಠಾಣೆಯ ದೂ.08392-272022, ಮೊ.9480803045 ಹಾಗೂ ಪೆÇಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದಾಗಿದೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ