ಗುರುವಾರ, ಜೂನ್ 15, 2023

ಜೂ.17 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಬಳ್ಳಾರಿ,ಜೂ.15(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪ-ವಿಭಾಗದÀ ವಿದ್ಯುತ್ ಗ್ರಾಹಕರ ಕುಂದು ಕೊರತೆÀ ಸಭೆ ಹಾಗು SOP (Standard of Performance) ಬಗೆಗಿನ ಜಾಗೃತಿ ಸಭೆಯನ್ನು ಜೂ.17 ರಂದು ಬೆಳಗ್ಗೆ 11 ಕ್ಕೆ ನಗರ ಉಪ-ವಿಭಾಗದ ಕಚೇರಿಯಲ್ಲಿ ನಡೆಸಲಾಗುವುದು. ಎಲ್ಲಾ ವಿದ್ಯುತ್ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ತಮ್ಮ ಕುಂದು ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ಸಹಾಯಕ ಇಂಜಿನಿಯರ್ ಈ.ಟಿ.ಲಕ್ಷ್ಮೀ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ