ಬುಧವಾರ, ಜೂನ್ 14, 2023

ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಜು.08ರಂದು ಬಳ್ಳಾರಿ,ಜೂ.14 (ಕರ್ನಾಟಕ ವಾರ್ತೆ): ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜೀ ಮಾಡುವ ಮೂಲಕ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥಪಡಿಸಲು ಜು.08 ರಂದು ರಾಷ್ಟ್ರೀಯ ಲೋಕ ಅದಾಲತ್ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಮತ್ತು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ