ಮಂಗಳವಾರ, ಜೂನ್ 20, 2023

ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಜೂ.21 ರಂದು* ಬಳ್ಳಾರಿ,ಜೂ.20(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ಬಿಸಿಲಹಳ್ಳಿ ವಿದ್ಯುತ್ ಉಪ-ಕೇಂದ್ರದಲ್ಲಿ ವಿದ್ಯುತ್ ಪರಿವರ್ತಕದ ನಿರ್ವಹಣೆ ಕಾರ್ಯವನ್ನು ಕೈಗೊಳ್ಳುತ್ತಿರುವುರಿಂದÀ ಜೂ.21 ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ಫೀಡರ್-64 ರ ವ್ಯಾಪ್ತಿ ಪ್ರದೇಶಗಳಾದ ಎಸ್.ಆರ್.ಎಂ ಲೇಔಟ್, ಸಂಸ್ಕøತಿ ಶಾಲೆ, ವಿಶಾಲ ನಗರ, ಹನುಮಾನ ನಗರ, ಬಿ.ಗೋನಾಳ, ಹೌಸಿಂಗ್ ಬೋರ್ಡ್, ವೆಂಕಟಲಕ್ಮ್ಷಿ ನಗರ, ಅಂಜಿನಪ್ಪ ನಗರ, ಎಸ್.ಆರ್.ಪಿ ಕಾಲೋನಿ, ಎಮ್.ಜಿ. ಅನಂತಪುರ ರಸ್ತೆ, ಆಗಡಿ ಮಾರೆಪ್ಪ ಕಾಂಪೌಂಡ್, ದತ್ತ ಸಾಯಿ ನಗರ, ಆಶ್ರಯ ಕಾಲೋನಿ ಮತ್ತು ಫೀಡರ್-62 ರ ವ್ಯಾಪ್ತಿ ಪ್ರದೇಶಗಳಾದ ಬಿ.ಗೋನಾಳ, ವೆಂಕಟಲಕ್ಮ್ಷಿ ನಗರ, ಹರಿಶ್ಚಂದ್ರ ಘಾಟ್, ನಬಿ ಕಾಲೋನಿ, ಆಶ್ರಯ ಕಾಲೋನಿ, ಗ್ರಾಂಡ್ ಫಂಕ್ಷನ್ ಹಾಲ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕೆಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಅಶೋಕ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ