ಶುಕ್ರವಾರ, ಜೂನ್ 2, 2023

ತಾಲ್ಲೂಕು ಪಂಚಾಯಿತಿ ಮಾಸಿಕ ಕೆ.ಡಿ.ಪಿ ಸಭೆ ಜೂ.06 ರಂದು ಬಳ್ಳಾರಿ,ಜೂ.02(ಕರ್ನಾಟಕ ವಾರ್ತೆ): ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜೂನ್ 06 ರಂದು ಬೆಳಗ್ಗೆ 11 ಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ಸಭಾಂಗಣದಲ್ಲಿ ಮಾಸಿಕ ಕೆ.ಡಿ.ಪಿ ಸಭೆ ಏರ್ಪಡಿಸಲಾಗಿದೆ. ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಪಟ್ಟ ಪ್ರಗತಿ ವರದಿಯನ್ನು ಜೂನ್ 03 ರೊಳಗಾಗಿ ಕಚೇರಿಗೆ ತಲುಪಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿವಾರ್ಹಕಾಧಿಕಾರಿ ಅವರು ತಿಳಿಸಿದ್ದಾರೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ