ಶನಿವಾರ, ಜುಲೈ 1, 2023
ವ್ಯಕ್ತಿ ಕಾಣೆ
ಬಳ್ಳಾರಿ,ಜು.01(ಕರ್ನಾಟಕ ವಾರ್ತೆ):
ಸಂಡೂರು ಪಟ್ಟಣದ 17 ನೇ ವಾರ್ಡ್‍ನ ಜಂಡಾ ಕಟ್ಟೆ ಹತ್ತಿರದ ಸುಭಾಷನಗರದ ನಿವಾಸಿ ಎಸ್.ನಾಗರಾಜ ಎನ್ನುವ 63 ವರ್ಷದ ವ್ಯಕ್ತಿಯು ಜೂ.10 ರಂದು ಕಾಣೆಯಾಗಿರುವ ಕುರಿತು ಸಂಡೂರು ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಪೆÇಲೀಸ್ ಸಬ್‍ಇನ್ಸ್ ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಣೆಯಾದ ವ್ಯಕ್ತಿಯ ಚಹರೆ ಗುರುತು: ಎತ್ತರ 5.6 ಅಡಿ, ಸಾಧಾರಣ ಮೈಕಟ್ಟು, ಕೋಲುಮುಖ ಹೊಂದಿದ್ದು. ತಲೆಯಲ್ಲಿ ಸುಮಾರು ಮೂರು ಇಂಚು ಬಿಳಿ ಕೂದಲು ಮತ್ತು ಬಿಳಿ ಮೀಸೆ ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಚೆಕ್ ಶರ್ಟ್ ಮತ್ತು ನೀಲಿ ಬಣ್ಣದ ಚೆಕ್ ಲುಂಗಿ ಧರಿಸಿತ್ತಾನೆ.
ಕಾಣೆಯಾಗಿರುವ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಸಂಡೂರು ಪೆÇಲೀಸ್ ಠಾಣೆಯ ಮೊ.9110250662 ಹಾಗೂ ಬಳ್ಳಾರಿ ಪೆÇಲೀಸ್ ಕಂಟ್ರೋಲ್ ರೂಂ ದೂ.08392-258100ಗೆ ಸಂಪರ್ಕಿಬಹುದು.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ