ಹೊರಗುತ್ತಿಗೆ ನೌಕರರಿಗೆ ದೊರಕುವ ಶಾಸನಾತ್ಮಕ ಸೌಲಭ್ಯಗಳ ಕುರಿತು ಅರಿವು ಕಾರ್ಯಾಗಾರ ಜು.24 ರಂದು
ಬಳ್ಳಾರಿ,ಜು.20(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ಸರ್ಕಾರದ ವಿವಿಧ ಇಲಾಖೆಗಳು ಹಾಗೂ ನಿಗಮ ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ದೊರಕುವ ಶಾಸನಾತ್ಮಕ ಸೌಲಭ್ಯಗಳ ಕುರಿತು ಜುಲೈ 24 ರಂದು ಬೆಳಗ್ಗೆ 10.30 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅರಿವು ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಅವರು ತಿಳಿಸಿದ್ದಾರೆ.
-------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ