ಕೊರ್ಲಗುಂದಿಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಜು.15 ರಂದು*
ಬಳ್ಳಾರಿ,ಜು.13(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಶಾಖೆ-1ರ ವ್ಯಾಪ್ತಿಯ ಬರುವ ಕೊರ್ಲಗುಂದಿ ಗ್ರಾಮದಲ್ಲಿ ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಗ್ರಾಹಕರ ಸಂವಾದ ಸಭೆಯನ್ನು ಜುಲೈ 15 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1:30 ವರೆಗೆ ಗ್ರಾಮದ ಮಾರೆಮ್ಮ ದೇವಸ್ಥಾನ ಅವರಣದಲ್ಲಿ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ