ಸೋಮವಾರ, ಜುಲೈ 10, 2023
ಜಿಲ್ಲಾ ಕ್ಷಯ ವೇದಿಕೆ ಸಭೆ ಜು.12 ರಂದು*
ಬಳ್ಳಾರಿ.ಜು.10(ಕರ್ನಾಟಕ ವಾರ್ತೆ):
ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕ್ಷಯ ವೇದಿಕೆ ಸಭೆಯು ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರ ಅಧ್ಯಕ್ಷತೆಯಲ್ಲಿ ಜುಲೈ 12 ರಂದು ಬೆಳಗ್ಗೆ 11 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಸಂಬಂಧಿಸಿದ ಅಧಿಕಾರಿಗಳು ಖುದ್ದಾಗಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿ ಅನುಷ್ಠಾನಕ್ಕೆ ಸಲಹೆ-ಸೂಚನೆ ನೀಡಬೇಕು ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ ಅವರು ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ