ಶುಕ್ರವಾರ, ಜುಲೈ 7, 2023
ಬಳ್ಳಾರಿ ನಗರ: ವಿವಿಧೆಡೆ ವಿದ್ಯುತ್ ವ್ಯತ್ಯಯ ಜು.08 ರಂದು
ಬಳ್ಳಾರಿ,ಜು.07(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 220/11 ಕೆವಿ ಅಲ್ಲಿಪುರ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಬ್ಯಾಂಕ್-1 ಮೇಲೆ ಇರುವ ಎಫ್-72 ಫೀಡರ್‍ನ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಜುಲೈ 08 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 02 ರವರೆಗೆ ನಗರದ ಕಂಟೋನ್‍ಮೆಂಟ್, ಸೂರ್ಯ ಕಾಲೋನಿ, ತಿಲಕ್ ನಗರ, ಐಶ್ವರ್ಯ ಕಾಲೋನಿ, ರೇಡಿಯೋ ಪಾರ್ಕ್ ಹಾಗೂ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ