ಶುಕ್ರವಾರ, ಜುಲೈ 14, 2023

ಜು.18 ರಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನೆ ಸಭೆ ಬಳ್ಳಾರಿ,ಜು.14(ಕರ್ನಾಟಕ ವಾರ್ತೆ): ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಜಿಲ್ಲೆಯ ಎಲ್ಲಾ ಸಾರ್ವಜನಿಕ ಪ್ರದೇಶಗಳಲ್ಲಿ ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಅಧಿನಿಯಮ ಕೋಟ್ಪಾ 2003 ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವ ಕುರಿತಂತೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನೆ ಸಭೆ ಜುಲೈ 18 ರಂದು ಮಧ್ಯಾಹ್ನ 03 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ನೋಡೆಲ್ ಅಧಿಕಾರಿಗಳಾದ ಮೊಹಮ್ಮದ್ ಝುಬೇರಾ ಅವರು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ