ಶುಕ್ರವಾರ, ಆಗಸ್ಟ್ 4, 2023

ಬಹಿರಂಗ ಹರಾಜು ಸೆ.05 ರಂದು

ಬಳ್ಳಾರಿ,ಆ.04(ಕರ್ನಾಟಕ ವಾರ್ತೆ): ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಕಚೇರಿಗೆ ಸಂಬಂಧಿಸಿದ ಅನುಪಯುಕ್ತ ಸಾಮಾಗ್ರಿಗಳನ್ನು ವಿಲೇವಾರಿ ಮಾಡಲು ಸೆಪ್ಟಂಬರ್ 05 ರಂದು ಸಂಜೆ 04 ಕ್ಕೆ ಇದೇ ಕಚೇರಿಯಲ್ಲಿ ಷರತ್ತಿಗೊಳಪಟ್ಟು ಬಹಿರಂಗ ಹರಾಜು ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ತಿಪ್ಪೇಸ್ವಾಮಿ.ಎನ್ ಅವರು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ