ಬಳ್ಳಾರಿ,ಆ.17(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗದ ಉಪವಿಭಾಗ-1 ಮತ್ತು 2ರ ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆಯು ಆ.19ರಂದು ಬೆಳಿಗ್ಗೆ 11ಕ್ಕೆ ನಗರ ಉಪವಿಭಾಗದಲ್ಲಿ ಏರ್ಪಡಿಸಲಾಗಿದೆ.
ಕುಂದು ಕೊರತೆಗಳಿರುವ ಸಂಬಂಧಿತ ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ ಬಗೆಹರಿಸಕೊಳ್ಳಬಹುದು ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2ರ ಸಹಾಯಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ