ಬಳ್ಳಾರಿ,ಆ.17(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗದ ಉಪವಿಭಾಗ-1 ಮತ್ತು 2ರ ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆಯು ಆ.19ರಂದು ಬೆಳಿಗ್ಗೆ 11ಕ್ಕೆ ನಗರ ಉಪವಿಭಾಗದಲ್ಲಿ ಏರ್ಪಡಿಸಲಾಗಿದೆ.
ಕುಂದು ಕೊರತೆಗಳಿರುವ ಸಂಬಂಧಿತ ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ ಬಗೆಹರಿಸಿಕೊಳ್ಳಬಹುದು ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1ರ ಸಹಾಯಕ ಇಂಜಿನಿಯರ್ ಈ.ಟಿ.ಲಕ್ಷ್ಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ