ಗುರುವಾರ, ಆಗಸ್ಟ್ 17, 2023

ಆ.22 ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ

ಬಳ್ಳಾರಿ,ಆ.17(ಕರ್ನಾಟಕ ವಾರ್ತೆ): ಬಳ್ಳಾರಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯು ಪಾಲಿಕೆ ಮಹಾಪೌರರಾದ ಡಿ.ತ್ರಿವೇಣಿ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 22 ರಂದು ಬೆಳಿಗ್ಗೆ 11 ಕ್ಕೆ ನಗರದ ಜಿಲ್ಲಾ ಪಂಚಾಯತ್‍ನ ಅಬ್ದುಲ್ ನಜೀರ್‍ಸಾಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಎಸ್.ಎನ್.ರುದ್ರೇಶ್ ಅವರು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ