ಶುಕ್ರವಾರ, ಆಗಸ್ಟ್ 18, 2023

ಜವಾಹರ ನವೋದಯ ವಿದ್ಯಾಲಯ; 6ನೇ ವರ್ಗದ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬಳ್ಳಾರಿ,ಆ.18(ಕರ್ನಾಟಕ ವಾರ್ತೆ): ವಿಜಯನಗರ ಜಿಲ್ಲೆಯ ಚಿಕ್ಕ ಜೋಗಿಹಳ್ಳಿಯ ಜವಾಹರ ನವೋದಯ ವಿದ್ಯಾಲಯದ 6ನೇ ತರಗತಿಯ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 25 ರ ವರೆಗೆ ವಿಸ್ತರಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಜವಾಹರ ನವೋದಯದ ವಿದ್ಯಾಲಯದ ಪ್ರಾಚಾರ್ಯ ಸುದೇಶ ಗೋಪಾಲ ಮಲಾಜುರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ