ಬಳ್ಳಾರಿ,ಆ.15(ಕರ್ನಾಟಕ ವಾರ್ತೆ):
77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ನಿಮಿತ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಆವರಣದಲ್ಲಿ ಇಲಾಖೆಯ ಪ್ರಥಮ ದರ್ಜೆ ಸಹಾಯಕ ವಿ.ಸಿ.ಗುರುರಾಜ ಅವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಶುಭಾಷಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಕಚೇರಿಯ ಸಿಬ್ಬಂದಿಗಳಾದ ವಿಜಯಕುಮಾರ, ರೋಜಮ್ಮ, ವಿ.ಹನುಮಂತ, ಮಲ್ಲೇಶಪ್ಪ, ಶ್ರೀಧರ್ ಕವಾಲಿ, ಹನುಮೇಶ, ಲಿಂಗಯ್ಯ, ಪತ್ರಕರ್ತ ಮುರಳಿಕಾಂತ ರಾವ್ ಇದ್ದರು.
-------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ