ಬುಧವಾರ, ಆಗಸ್ಟ್ 2, 2023
ಕಣೇಕಲ್ ಬಸ್‍ಸ್ಟ್ಯಾಂಡ್ ಹತ್ತಿರ ಕಾಮಗಾರಿ ಹಿನ್ನಲೆ; ರಸ್ತೆ ಸಂಚಾರ ನಿರ್ಬಂಧ
ಬಳ್ಳಾರಿ,ಆ.02(ಕರ್ನಾಟಕ ವಾರ್ತೆ):
ಬಳ್ಳಾರಿ ಮಹಾನಗರಪಾಲಿಕೆಯ ವಲಯ ಕಚೇರಿ-2 ರ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ.9ರ ಕಣೇಕಲ್ ಬಸ್‍ಸ್ಟ್ಯಾಂಡ್ ಹತ್ತಿರವಿರುವ ಬಾಕ್ಸ್ ಕಲ್ವರ್ಟ್ (Box Culvert) ಕಾಮಗಾರಿಯು ನಡೆಯುತ್ತಿದ್ದು, ರಸ್ತೆಯಲ್ಲಿ ಓಡಾಡುವ ವಾಹನಗಳಿಂದ ಕಾಮಗಾರಿಗೆ ಆಡಚಣೆಯಾಗುತ್ತಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಸದರಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿಬರ್ಂಧ ವಿಧಿಸುವುದು ಅವಶ್ಯಕವಾಗಿದ್ದು, ರಸ್ತೆಯ ಕಾಮಗಾರಿ ಪೂರ್ಣಗೊಳ್ಳುವವರೆಗೆ ಸಾರ್ವಜನಿಕರು ಬದಲಿ ಮಾರ್ಗದಲ್ಲಿ ಸಂಚರಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಎಸ್.ಎನ್.ರುದ್ರೇಶ್ ಅವರು ತಿಳಿಸಿದ್ದಾ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ