ಗುರುವಾರ, ಆಗಸ್ಟ್ 17, 2023
ಯುವಕ ಕಾಣೆ
ಬಳ್ಳಾರಿ,ಆ.17(ಕರ್ನಾಟಕ ವಾರ್ತೆ):
ನಗರದ ರೂಪನಗುಡಿ ರಸ್ತೆಯ ಗೋನಾಳ್‍ನ ಗೋವಿಂದರೆಡ್ಡಿ ವೇರ್‍ಹೌಸ್ ಎದರುಗಡೆ ನಿವಾಸಿ ಧನರಾಜ್ ಎನ್ನುವ 22 ವರ್ಷದ ಯುವಕ ಜು.09ರಂದು ಕಾಣೆಯಾಗಿರುವ ಕುರಿತು ಬಳ್ಳಾರಿ ಗ್ರಾಮೀಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ಯುವಕ ಚಹರೆ ಗುರುತು: ಎತ್ತರ 5.5 ಅಡಿ, ದುಂಡು ಮುಖ, ಎಣ್ಣೆಗೆಂಪು ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಕಪ್ಪು ಬಣ್ಣದ ತುಂಬು ತೋಳಿನ ಅಂಗಿ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ.
ಮೇಲ್ಕಂಡ ಚಹರೆಯುಳ್ಳ ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೆÇಲೀಸ್ ಠಾಣೆಯ ದೂ.08392-276461, ಪಿ.ಐ ಮೊ.9480803049, ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಠಾಣೆಯ ಪೆÇಲೀಸ್ ಸಬ್‍ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ