ಸೋಮವಾರ, ಆಗಸ್ಟ್ 14, 2023

ಯುವತಿ ಕಾಣೆ

ಬಳ್ಳಾರಿ,ಆ.14(ಕರ್ನಾಟಕ ವಾರ್ತೆ): ಸಿರುಗುಪ್ಪ ತಾಲೂಕಿನ ಬೊಮ್ಮಲಪೂರು ಗ್ರಾಮದ ನಿವಾಸಿ ಮರಿಯಮ್ಮ ಶ್ಯಾಮಲ ತಂದೆ ಲೂಥರ ಎನ್ನುವ 18 ವರ್ಷದ ಯುವತಿ ಕಾಣೆಯಾಗಿದ್ದು, ಹಚ್ಚೋಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಹಚ್ಚೋಳ್ಳಿ ಪೊಲೀಸ್ ಠಾಣೆಯ ಮೊ.8550833268 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಠಾಣೆಯ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ