ಶನಿವಾರ, ಸೆಪ್ಟೆಂಬರ್ 2, 2023

ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆ ಸೆ.04ರಂದು

ಬಳ್ಳಾರಿ,ಸೆ.02(ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯತಿಯಿಂದ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ “ದಿಶಾ” ತ್ರೈಮಾಸಿಕ ಸಭೆಯನ್ನು ಲೋಕಸಭಾ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ದಿಶಾ ಸಮಿತಿಯ ಅಧ್ಯಕ್ಷ ವೈ.ದೇವೆಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ಸೆ.04ರಂದು ಬೆಳಗ್ಗೆ 11ಕ್ಕೆ ಜಿಲ್ಲಾ ಪಂಚಾಯತ್‍ನ ನಜೀರ್‍ಸಾಬ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಹಾಗೂ ದಿಶಾ ಸಮಿತಿಯ ಸದಸ್ಯ ಕಾರ್ಯದರ್ಶಿ ರಾಹುಲ್ ಶರಣಪ್ಪ ಸಂಕನೂರು ಅವರು ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ