ಶನಿವಾರ, ಸೆಪ್ಟೆಂಬರ್ 30, 2023

ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಪ್ರಗತಿ ಪರಿಶೀಲನಾ ಸಭೆ ಅ.05ರಂದು

ಬಳ್ಳಾರಿ,ಸೆ.30(ಕರ್ನಾಟಕ ವಾರ್ತೆ): ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮಯಡಿಯಲ್ಲಿ ಜಿಲ್ಲೆಯ ಎಲ್ಲಾ ಸಾರ್ವಜನಿಕ ಪ್ರದೇಶಗಳಲ್ಲಿ “ಸಿಗರೇಟು ಮತ್ತು ಇತರೆ ತಂಬಾಕು ಉತ್ವನ್ನಗಳ ಅಧಿನಿಯಮ (COTPA) -2023” ರ ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವ ಕುರಿತಂತೆ ಅ.05ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆ ಏರ್ಪಡಿಸಲಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ನೋಡೆಲ್ ಅಧಿಕಾರಿಯೂ ಆಗಿರುವ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಅವರು ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ