ಶುಕ್ರವಾರ, ಸೆಪ್ಟೆಂಬರ್ 15, 2023
ಸೆ.16ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿವಿಧೆಡೆ ವಿದ್ಯುತ್ ವ್ಯತ್ಯಯ
ಬಳ್ಳಾರಿ,ಸೆ.15(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಲೈನುಗಳ ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ಎಫ್-2 ಫೀಡರ್ ವ್ಯಾಪ್ತಿಯಲ್ಲಿ ಬರುವ ಗಾಂಧಿನಗರ, ಬಿ.ಎಸ್.ಕೌಪೌಂಡ್, ಎರ್ರಿತಾತ ನಗರ, ಕೇಂದ್ರ ಕಾರಾಗೃಹ, ಪಾರ್ವತಿ ನಗರ, ಮಾರುತಿ ಕಾಲೋನಿ, ಮೋಕಾ ರಸ್ತೆ, ಸೊಂತಲಿಂಗಣ್ಣ ಕಾಲೋನಿ, ರೈಲ್ವೆ ಸ್ಟೇಷನ್, ಎಸ್.ಪಿ ಬಂಗ್ಲೆ, ಮಹಿಳಾ ಕಾಲೇಜು ರಸ್ತೆ, ಗಾಂಧಿನಗರ, ಸೂರ್ಯಕಾಲೋನಿ ಹಾಗೂ ಎಫ್-10 ಫೀಡರ್ ವ್ಯಾಪ್ತಿಯಲ್ಲಿ ಬರುವ ವಾಟರ್ ಬೂಸ್ಟರ್, ಮೋಕಾ ವಾಟರ್ ವಕ್ರ್ಸ್ ಪ್ರದೇಶಗಳಲ್ಲಿ ಸೆ.16ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ಸಹಾಯಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ